ರಾಜ್ಯಕರಾಳ ಶನಿವಾರ: 24 ಗಂಟೆಗಳಲ್ಲಿ ಸಂಭವಿಸಿದ ಅಪಘಾತಗಳಿಗೆ 37 ಮಂದಿ ಸಾವು; ಅಲೋಕ್ ಕುಮಾರ್ ಸಲಹೆಗಳೇನು?
ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.