ಗಾಂಜಾ ಸೇವನೆ, ಮಾರಾಟ ಮಾಡುತ್ತಿದ್ದ 38 ಜನರನ್ನು ಬಂಧಿಸಿ, 17.89 ಕೆ.ಜಿ. ಗಾಂಜಾ ಮತ್ತು 600 ಎಂ.ಎಲ್. ಗಾಂಜಾ ಆಯಿಲ್ ಅನ್ನು ಉತ್ತರ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದಾರೆ.