ವಾಣಿಜ್ಯ380 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ 'ಸ್ವಿಗ್ಗಿ '
ಮೊಬೈಲ್ ಆ್ಯಪ್ ಆಧಾರಿತ ಆಹಾರ ಪೂರೈಕೆ ಕಂಪನಿ 'ಸ್ವಿಗ್ಗಿ'380 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಆದಾಯ ಕುಸಿತವು ಉದ್ಯೋಗ ಕಡಿತಕ್ಕೆ ಕಾರಣವಾಗಿದೆ. ಪುನರ್ ರಚನೆ ಪ್ರಕ್ರಿಯೆ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ವಿಗ್ಗಿ ಸಂಸ್ಥಾಪಕ ಸಿಇಒ ಶ್ರೀ ಹರ್ಷ ಮೆಜೆಟಿ ತಿಳಿಸಿದ್ದಾರೆ.