ವಿದೇಶಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ; 380 ಜನ ಸಾವು
ಮಾರ್ಚ್ 2 ರಂದು ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವೆ ಯುದ್ಧ ಭುಗಿಲೆದ್ದ ನಂತರ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಒಟ್ಟು 2,882 ಜನರು ಸಾವನ್ನಪ್ಪಿದ್ದಾರೆ, ಇದರಲ್ಲಿ 279 ಮಹಿಳೆಯರು ಮತ್ತು 200 ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.