39

ರಾಜ್ಯದಲ್ಲಿ ಇಂದು ಕೊರೋನಾಗೆ 596 ಬಲಿ, ಬೆಂಗಳೂರಿನಲ್ಲಿ 16,747 ಸೇರಿ 39,305 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 596 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 19372ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 98 ಬಲಿ, ಬೆಂಗಳೂರಿನಲ್ಲಿ 1497 ಸೇರಿ 4752 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.

