39 Indians

ಮೊಸುಲ್'ನಲ್ಲಿ 39 ಭಾರತೀಯರ ಹತ್ಯೆ: ಏ.1ಕ್ಕೆ ವಿ.ಕೆ.ಸಿಂಗ್ ಇರಾಕ್'ಗೆ ಭೇಟಿ
ಇರಾಕ್ ರಾಜಧಾನಿ ಮೊಸುಲ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾದ 39 ಭಾರತೀಯರ ಅವಶೇಷಗಳನ್ನು ಭಾರತಕ್ಕೆ ತರುವ ಸಲುವಾಗಿ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರು ಏ.1ಕ್ಕೆ ಇರಾಕ್ ರಾಷ್ಟ್ರಕ್ಕೆ ತೆರಳಲಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಮುಂದಿನ ವಾರ ಮೃತ 39 ಭಾರತೀಯರ ಕಳೆಬರಹ ಸ್ವದೇಶಕ್ಕೆ: ಸುಷ್ಮಾ ಸ್ವರಾಜ್
ಇರಾಕ್ ಮೊಸುಲ್ ನಲ್ಲಿ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಹತ್ಯೆಗೀಡಾಗಿದ್ದ 39 ಭಾರತೀಯರ ಕಳೆಬರಹವನ್ನು ಮುಂದಿನ ವಾರ ಸ್ವದೇಶಕ್ಕೆ...

7 ಬಾರಿ ಒತ್ತೆಯಾಳುಗಳ ಕುಟುಂಬದವರನ್ನು ದಾರಿ ತಪ್ಪಿಸಿದ್ದೀರ: ಸುಷ್ಮಾ ವಿರುದ್ಧ ಕಾಂಗ್ರೆಸ್ ಕಿಡಿ
ಇರಾಕ್ ನಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾಗಿರುವ 39 ಭಾರತೀಯರ ಕುಟುಂಬ ಸದಸ್ಯರನ್ನು ಕೇಂದ್ರ ಸರ್ಕಾರ 7 ಬಾರಿ ದಾರಿ ತಪ್ಪಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೆವಾಲಾ

ಇರಾಕ್ ನಲ್ಲಿ ಭಾರತೀಯರ ಹತ್ಯೆ: ನಮ್ಮನ್ನೇಕೆ ಕತ್ತಲಲ್ಲಿ ಇರಿಸಿದ್ದಿರಿ- ಕೇಂದ್ರಕ್ಕೆ ಸಂತ್ರಸ್ತ ಕುಟುಂಬಸ್ಥರ ಪ್ರಶ್ನೆ
ಇರಾಕ್ ನಲ್ಲಿ 3 ವರ್ಷಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 39 ಭಾರತೀಯರು ಹತ್ಯೆಗೀಡಾಗಿದ್ದಾರೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ದೃಢಪಡಿಸಿದ್ದು, ಇಷ್ಟೂ ದಿನ ಕೇಂದ್ರ ಸರ್ಕಾರವೇಕೆ ನಮ್ಮನ್ನು ಕತ್ತಲಲ್ಲಿ ಇರಿಸಿತ್ತು ಎಂದು ಸಂತ್ರಸ್ತ ಕುಟುಂಬಸ್ಥರು ಪ್ರಶ್ನೆ ಮಾಡಿದ್ದಾರೆ...

ಇಸಿಸ್ ನಿಂದ ಹತ್ಯೆಗೀಡಾಗಿದ್ದ 39 ಭಾರತೀಯರ ಮೃತದೇಹಗಳನ್ನು ಇರಾಕ್ ವಶಕ್ಕೆ ಪಡೆದಿದ್ದು ಹೇಗೆ?
3 ವರ್ಷಗಳ ಹಿಂದೆ ನಾಪತ್ತೆಯಾಗಿ ಇಸಿಸ್ ಉಗ್ರರಿಂದ ಹತ್ಯೆಗೀಡಾಗಿದ್ದ 39 ಭಾರತೀಯರ ಮೃತದೇಹಗಳನ್ನು ಡಿಎನ್ಎ ಪರೀಕ್ಷೆಯಿಂದ...

ಇರಾಕ್ ನಲ್ಲಿ ಹತ್ಯೆಯಾದ ಭಾರತೀಯರ ಮಾಹಿತಿಗಾಗಿ ಕುಟುಂಬಗಳ ಪರದಾಟ
ಪಂಜಾಬ್ ನ ಅಮೃತಸರ ಮತ್ತು ತರ್ನ್ ತರನ್ ಜಿಲ್ಲೆಯ 8 ಮಂದಿ ಇರಾಕ್ ನಲ್ಲಿ ಹತ್ಯೆಯಾಗಿರುವುದಾಗಿ ಮಂಗಳವಾರ ...

38 ಭಾರತೀಯರ ಮೃತದೇಹಗಳು ಪತ್ತೆ: ಇರಾಕ್, ಭಾರತಕ್ಕೆ ವಾಪಸ್ ತರುತ್ತೇವೆ: ಸುಷ್ಮಾ ಸ್ವರಾಜ್
ಇಸೀಸ್ ಉಗ್ರರಿಂದ ಹತ್ಯೆಗೀಡಾಗಿರುವ 38 ಭಾರತೀಯರ ಮೃತದೇಹಗಳನ್ನು ಇರಾಕ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯ ಸಾವು ವಿಚಾರಗಳ ಕುರಿತಂತೆ ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲವುಂಟು ಮಾಡಿದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ...

ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನ ಮಾಡಿತ್ತು: ಪ್ರಧಾನಿ ಮೋದಿ
ಇರಾಕ್ ನಲ್ಲಿ 39 ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿತ್ತು ಎಂದು ಹೇಳಿದ್ದಾರೆ.

