ದೇಶಮೊಸುಲ್'ನಲ್ಲಿ 39 ಭಾರತೀಯರ ಹತ್ಯೆ: ಏ.1ಕ್ಕೆ ವಿ.ಕೆ.ಸಿಂಗ್ ಇರಾಕ್'ಗೆ ಭೇಟಿ
ಇರಾಕ್ ರಾಜಧಾನಿ ಮೊಸುಲ್'ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಗೀಡಾದ 39 ಭಾರತೀಯರ ಅವಶೇಷಗಳನ್ನು ಭಾರತಕ್ಕೆ ತರುವ ಸಲುವಾಗಿ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರು ಏ.1ಕ್ಕೆ ಇರಾಕ್ ರಾಷ್ಟ್ರಕ್ಕೆ ತೆರಳಲಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...