ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 205 ಸೇರಿ ರಾಜ್ಯದಲ್ಲಿ 390 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ390 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,62,474ಕ್ಕೆ ಏರಿಕೆಯಾಗಿದೆ.