ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಸೋಮವಾರ ಒಂದೇ ದಿನ ಬರೋಬ್ಬರಿ 596 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 19372ಕ್ಕೆ ಏರಿಕೆಯಾಗಿದೆ.