ದೇಶಕ್ರಿಸ್ ಮಸ್ ಗೆ ಕೇಂದ್ರ ಸರ್ಕಾರದ ಗಿಫ್ಟ್: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ
ಕ್ರಿಸ್ ಮಸ್ ಹೊಸ ವರ್ಷದ ಮುನ್ನವೇ ಭಾರತೀಯರಿಗೆ ಉಡುಗೊರೆ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ ಮಾಡಲಾಗಿದೆ. ಇದೇ ವೇಳೆ, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆ ಆಗಿಲ್ಲ.