3D-printed post office

ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3D-ಮುದ್ರಿತ ಅಂಚೆ ಕಚೇರಿ ನಾಳೆ ಉದ್ಘಾಟನೆ
ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿಯನ್ನು ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ನಾಳೆ ಬೆಳಗ್ಗೆ ಜಿಪಿಒ ಬೆಂಗಳೂರಿನಿಂದ ರಿಮೋಟ್ ಮೂಲಕ ಉದ್ಘಾಟಿಸಲಿದ್ದಾರೆ.

