3died

ಗುಜರಾತ್‌: ಬುಲೆಟ್ ಟ್ರೈನ್ ನಿರ್ಮಾಣ ಸ್ಥಳದಲ್ಲಿ ಸೇತುವೆ  ಕುಸಿದು ಮೂವರ ಸಾವು
ದೇಶ

ಗುಜರಾತ್‌: ಬುಲೆಟ್ ಟ್ರೈನ್ ನಿರ್ಮಾಣ ಸ್ಥಳದಲ್ಲಿ ಸೇತುವೆ ಕುಸಿದು ಮೂವರ ಸಾವು

ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು.

ಗದಗ: ಆಟೋ- ಮಿನಿ ಬಸ್ ನಡುವೆ ಭೀಕರ ಅಪಘಾತ; ಮೂರು ಮಂದಿ ಸ್ಥಳದಲ್ಲೇ ಸಾವು, 8 ಮಂದಿಗೆ ಗಾಯ
ರಾಜ್ಯ

ಗದಗ: ಆಟೋ- ಮಿನಿ ಬಸ್ ನಡುವೆ ಭೀಕರ ಅಪಘಾತ; ಮೂರು ಮಂದಿ ಸ್ಥಳದಲ್ಲೇ ಸಾವು, 8 ಮಂದಿಗೆ ಗಾಯ

ಭಾನುವಾರ ರಾತ್ರಿ ಬೆಟಗೇರಿ ಹೊರವಲಯದಲ್ಲಿ ಮಿನಿ ಬಸ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು
ರಾಜ್ಯ

ಓವರ್ ಟೇಕ್ ಮಾಡುವ ಹುಚ್ಚಾಟ: ಸಾರಿಗೆ ಸಂಸ್ಥೆ ಬಸ್ ಮತ್ತು 2 ಕಾರುಗಳ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರ ಸಾವು

ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ
ರಾಜ್ಯ

ಚಿಕ್ಕಬಳ್ಳಾಪುರ: ಬೋರ್ ವೆಲ್ ಲಾರಿ ಪಲ್ಟಿ, ಮೂವರ ಸಾವು: ಮತ್ತಿಬ್ಬರ ಸ್ಥಿತಿ ಗಂಭೀರ

ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಕಸ್ಮಿಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರು  ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನೆಲಮಂಗಲ ಬಳಿ ಭೀಕರ ಅಪಘಾತ: ಮೂವರ ದಾರುಣ ಸಾವು
ರಾಜ್ಯ

ನೆಲಮಂಗಲ ಬಳಿ ಭೀಕರ ಅಪಘಾತ: ಮೂವರ ದಾರುಣ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಕ್ರಮ ಮರಳುಗಾರಿಕೆ ಲಾರಿ ಡಿಕ್ಕಿ: ಮೂವರು ಯುವಕರ ದುರ್ಮರಣ
ರಾಜ್ಯ

ಅಕ್ರಮ ಮರಳುಗಾರಿಕೆ ಲಾರಿ ಡಿಕ್ಕಿ: ಮೂವರು ಯುವಕರ ದುರ್ಮರಣ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಪ್ರಯಾಣಿಕರ ಆಟೋಗೆ ಡಿಕ್ಕಿಯೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ  ಮದ್ದೂರು- ತುಮಕೂರು ಹೆದ್ದಾರಿಯ ದುಂಡನಹಳ್ಳಿ ಬಳಿ ಕಳೆದ ತಡರಾತ್ರಿ ನಡೆದಿದೆ.

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಜಾತ್ರೆಯಿಂದ ವಾಪಸಾಗುತ್ತಿದ್ದ ಮೂವರ ದುರ್ಮರಣ
ರಾಜ್ಯ

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಜಾತ್ರೆಯಿಂದ ವಾಪಸಾಗುತ್ತಿದ್ದ ಮೂವರ ದುರ್ಮರಣ

ಬೈಕ್‌‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ  ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಸಂಭವಿಸಿದೆ‌.

ಧಾರವಾಡದಲ್ಲಿ ಮನೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ ಮೂವರ ದುರ್ಮರಣ
ರಾಜ್ಯ

ಧಾರವಾಡದಲ್ಲಿ ಮನೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ ಮೂವರ ದುರ್ಮರಣ

ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ ಮನೆಯೊಂದು ಕುಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಮಹಿಳೆ ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ...

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು
ರಾಜ್ಯ

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹನುಮನಮಟ್ಟಿ ...