3killed

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಒಂದೇ ಕುಟುಂಬದ 3 ಮಂದಿ ದಾರುಣ ಸಾವು; ಇಬ್ಬರ ಸ್ಥಿತಿ ಗಂಭೀರ
ವಿದೇಶ

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಒಂದೇ ಕುಟುಂಬದ 3 ಮಂದಿ ದಾರುಣ ಸಾವು; ಇಬ್ಬರ ಸ್ಥಿತಿ ಗಂಭೀರ

ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಹಾಸನ: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಮೂವರು ಯುವಕರ ದುರ್ಮರಣ
ರಾಜ್ಯ

ಹಾಸನ: ದ್ವಿಚಕ್ರ ವಾಹನಕ್ಕೆ KSRTC ಬಸ್ ಡಿಕ್ಕಿ; ಮೂವರು ಯುವಕರ ದುರ್ಮರಣ

ಹಾಸನದಿಂದ ಮೈಸೂರು ಕಡೆಗೆ ಹೊರಟಿದ್ದ ಸಾರಿಗೆ ಬಸ್ ಮತ್ತು ಮೈಸೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದೆ.

ಚನ್ನಪಟ್ಟಣ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ರಾಜ್ಯ

ಚನ್ನಪಟ್ಟಣ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ರಾಯಚೂರು: ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ರಾಜ್ಯ

ರಾಯಚೂರು: ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಸರ್ಕಾರಿ‌ ಬಸ್ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಯುವಕ‌ ಗಂಭೀರವಾಗಿ ಗಾಯಗೊಂಡ‌ ಘಟನೆ ಸೋಮವಾರ ತಡರಾತ್ರಿ ನಡೆದಿದೆ

ನೆಲಮಂಗಲ ಬಳಿ ಭೀಕರ ಅಪಘಾತ: ಆ್ಯಂಬುಲೆನ್ಸ್ ಚಾಲಕ ಸೇರಿ ಮೂವರ ದುರ್ಮರಣ
ರಾಜ್ಯ

ನೆಲಮಂಗಲ ಬಳಿ ಭೀಕರ ಅಪಘಾತ: ಆ್ಯಂಬುಲೆನ್ಸ್ ಚಾಲಕ ಸೇರಿ ಮೂವರ ದುರ್ಮರಣ

ತುಮಕೂರಿನಿಂದ ಬೆಂಗಳೂರು ಕಡೆ ರೋಗಿಯನ್ನು ಕರೆದುಕೊಂಡು ಹೊರಟ ಆಂಬ್ಯುಲೆನ್ಸ್​ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಥಾಣೆಯಲ್ಲಿ ಪವರ್‌ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿ
ದೇಶ

ಥಾಣೆಯಲ್ಲಿ ಪವರ್‌ಲೂಮ್ ಕಾರ್ಖಾನೆ ಗೋಡೆ ಕುಸಿತ: ಮೂವರು ಕಾರ್ಮಿಕರು ಜೀವಂತ ಸಮಾಧಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು
ರಾಜ್ಯ

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು

ತಂದೆಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಗ, ಸೊಸೆ ಹಾಗೂ ಕಾರು  ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ  ವಿರುಪಾಪುರ ಗ್ರಾಮದ ಬಳಿ ಸಂಭವಿಸಿದೆ. 

ಕೊಪ್ಪಳ: ಮನೆ ಕುಸಿದು ಮೂರು ಮಂದಿ ದಾರುಣ ಸಾವು
ರಾಜ್ಯ

ಕೊಪ್ಪಳ: ಮನೆ ಕುಸಿದು ಮೂರು ಮಂದಿ ದಾರುಣ ಸಾವು

ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದ ಮನೆಯ ಮೇಲ್ಚಾವಣಿಗೆ ಬಿದ್ದು ಅಕ್ಕ-ತಮ್ಮಂದಿರು ಸಾವನ್ನಪ್ಪಿದ ದುರ್ಘಟನೆ ಯಲಮಗೇರಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ
ರಾಜ್ಯ

ಸಾರಿಗೆ ಬಸ್ ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

ಸಾರಿಗೆ ಬಸ್​ ಹಾಗೂ ಸರಕು ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೂಡ್ಲಿಗಿ ಹೊರವಲಯದ ಶಿವಪುರ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.