ದೇಶಅರುಣಾಚಲ ಪ್ರದೇಶ: ಕಂದಕಕ್ಕೆ ಸೇನಾ ಟ್ರಕ್ ಉರುಳಿ ಮೂವರು ಸೇನಾಧಿಕಾರಿಗಳು ಸಾವು; ಹಲವರಿಗೆ ಗಾಯ
ತಾಪಿ ಗ್ರಾಮದ ಬಳಿಯ ಟ್ರಾನ್ಸ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಹವಾಲ್ದಾರ್ ಮಖತ್ ಸಿಂಗ್, ನಾಯ್ಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಶಿಶ್ ಕುಮಾರ್ ಎಂದು ಗುರುತಿಸಲಾಗಿದೆ.