ವಸತಿಗೃಹದ ಮೂರನೇ ಮಹಡಿಯ ಟೇರೆಸ್ನಿಂದ ಆಯ ತಪ್ಪಿ ಬಿದ್ದು ರಾಜ್ಯ ಮೀಸಲು ಪಡೆಯ (ಕೆಎಸ್ಆರ್ಪಿ) ಹೆಡ್ ಕಾನ್ಸ್ಟೆಬಲ್ ಮೃತಪಟ್ಟ ಘಟನೆ ನಡೆದಿದೆ.