ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೇ ಪೀಳಿಗೆಯ ಆರ್ಥಿಕ ಸುಧಾರಣೆಗಳನ್ನು ತಂದಿದ್ದು ಸಕಾರಾತ್ಮಕ ಪರಿಣಾಮಗಳು ಕಂಡುಬರಲಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.