ರಾಜ್ಯSSLC ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಸಚಿವ ಮಧು ಬಂಗಾರಪ್ಪ ಮುಂದು; ಸರ್ಕಾರದ ಮುಂದಿನ ನಡೆ ಏನು..?
ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ವಿಳಂಬ ಮಾಡದೇ ಹೊರತರುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ಈ ವಿಚಾರವನ್ನು ದೀರ್ಘಗೊಳಿಸುವುದಿಲ್ಲ. ಕಾನೂನು ಸಲಹೆಗಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.