3rd ODI

3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಹಲವು ದಾಖಲೆಗಳ ಬರೆದ Daryl Mitchell
ಡರಿಲ್ ಮಿಚೆಲ್ ಕೇವಲ 131 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 15 ಬೌಂಡರಿಗಳ ಸಹಿತ 137 ರನ್ ಸಿಡಿಸಿದರು. ಗ್ಲೇನ್ ಫಿಲಿಪ್ಸ್ ಕೂಡ 88 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ಸಹಿತ 106 ರನ್ ಚಚ್ಚಿದರು.

3rd ODI: 2 ಶತಕ; ಮಿಚೆಲ್, ಫಿಲಿಪ್ಸ್ ದಾಖಲೆಯ ಜೊತೆಯಾಟ; ಭಾರತಕ್ಕೆ 338 ರನ್ ಬೃಹತ್ ಗುರಿ!
ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ನಲ್ಲಿ ಡರಿಲ್ ಮಿಚೆಲ್ (137) ಮತ್ತು ಗ್ಲೇನ್ ಫಿಲಿಪ್ಸ್ (106) ಅವರ ಅಮೋಘ ಶತಕಗಳ ನೆರವಿನಿಂದ 8 ವಿಕೆಟ್ ಕಳೆದುಕೊಂಡು 337 ರನ್ ಪೇರಿಸಿತು.

3rd ODI: Virat Kohli ಶತಕದ ಮೇಲೆ ಕಣ್ಣು, ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ!
ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯದ ನಡೆಯುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಿದೆ.

ಭಾರತ vs ದಕ್ಷಿಣ ಆಫ್ರಿಕಾ, 3ನೇ ಏಕದಿನ ಪಂದ್ಯ: ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ರೋಹಿತ್ ಶರ್ಮಾ!
20,000 ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು.

IND vs AUS: ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ಕುಲದೀಪ್ ಜೊತೆ ಕನ್ನಡಿಗನಿಗೆ ಅವಕಾಶ; ಗಾಯದಿಂದ ನಿತೀಶ್ ರೆಡ್ಡಿ ಹೊರಕ್ಕೆ
ಭಾರತ 2 ಬದಲಾವಣೆ ಮಾಡಿಕೊಂಡಿದೆ. ಭಾರತದ ನಾಯಕ ಶುಭ್ಮನ್ ಗಿಲ್ ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ವೇಗಿ ಅರ್ಶ್ದೀಪ್ ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

3rd ODI: ಭಾರತದ ವಿರುದ್ಧ ಆಸಿಸ್ ವನಿತೆಯರ ಸಿಡಿಲಬ್ಬರದ ಬ್ಯಾಟಿಂಗ್; 28 ವರ್ಷಗಳ ಹಳೆಯ ದಾಖಲೆ ಧ್ವಂಸ!
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಇಂದು ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತ ವನಿತೆಯರ ತಂಡದ ವಿರುದ್ಧ 43 ರನ್ ಗಳ ಅಂತರದ ಜಯ ದಾಖಲಿಸಿತು.

3rd ODI: ವಿರೋಚಿತ ಹೋರಾಟದ ಹೊರತಾಗಿಯೂ ಮುಗ್ಗರಿಸಿದ ಭಾರತ; ಆಸಿಸ್ ತೆಕ್ಕೆಗೆ ಏಕದಿನ ಸರಣಿ!
ಆಸಿಸ್ ಪರ ಶತಕ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಬೆತ್ ಮೂನಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

3 ನೇ ಏಕ ದಿನ ಪಂದ್ಯ: ಆಸ್ಟ್ರೇಲಿಯಾಗೆ 66 ರನ್ ಗಳ ಜಯ, ಭಾರತಕ್ಕೆ ಸರಣಿ
ರಾಜ್ ಕೋಟ್ ನಲ್ಲಿ ನಡೆದ ಆಸ್ಟ್ರೆಲಿಯ- ಭಾರತದ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 66 ರನ್ ಗಳ ಜಯ ಗಳಿಸಿದೆ.

ಮೂರನೇ ಏಕದಿನ ಪಂದ್ಯ: ಭಾರತಕ್ಕೆ 353 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 352 ರನ್ ಕಲೆ ಹಾಕಿದೆ.

