ಕ್ರಿಕೆಟ್ಜಿಂಬಾಬ್ವೆ ವಿರುದ್ಧ ಮೂರನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಕಳೆದ ಒಂಬತ್ತು ವರ್ಷಗಳಲ್ಲಿ ಜಿಂಬಾಬ್ವೆಯಲ್ಲಿ ಒಂದು ಏಕದಿನ ಪಂದ್ಯದಲ್ಲೂ ಸೋಲು ಕಾಣದ ಟೀಂ ಇಂಡಿಯಾ, ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲೂ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಈಗಾಗಲೇ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.