3rd ODI

ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ 3ನೇ ಏಕದಿನ ಪಂದ್ಯ: ಗೆಲುವಿನ ಲಯ ಕಂಡುಕೊಳ್ಳಲು ಟೀಂ ಇಂಡಿಯಾ ತವಕ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರ (ಡಿಸೆಂಬರ್ 2ರಂದು) ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಮೂರನೇ ಏಕದಿನ ಪಂದ್ಯ: 4ನೇ ವಿಕೆಟ್ ಜೊತೆಯಾಟದಲ್ಲಿ ರಾಹುಲ್ , ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ
ಇಲ್ಲಿನ ಬೇ ಓವಲ್ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಬೆಂಗಳೂರು: 3ನೇ ಏಕದಿನ ಪಂದ್ಯ, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ- ಭಾರತ ನಡುವಣ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ , ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಬೆಂಗಳೂರು: ಧೋನಿಯ ವಿಶ್ವದಾಖಲೆ ಮುರಿಯಲು ಕೊಹ್ಲಿ ಸಜ್ಜು!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಎಂಎಸ್ ಧೋನಿಯ ವಿಶ್ವದಾಖಲೆಯನ್ನು ಮುರಿಯಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎದುರು ನೋಡುತ್ತಿದ್ದಾರೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ನಾಳೆ ನಿರ್ಣಾಯಕ ಪಂದ್ಯ
ತಲಾ ಒಂದೊಂದು ಪಂದ್ಯದಲ್ಲಿ ಜಯಿಸಿ 1-1 ಸಮಬಲ ಸಾಧಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ನಾಳೆ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಣಿ ಗೆಲ್ಲುವ ಮಹದಾಸೆಯೊಂದಿಗೆ ಮೂರನೇ ಹಾಗೂ ಪ್ರಶಸ್ತಿ ನಿರ್ಣಾಯಕ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಭಾರತೀಯ ಕ್ರಿಕೆಟ್ ಗೆ 2019 ಅತ್ಯುತ್ತಮ ವರ್ಷಗಳಲ್ಲಿ ಒಂದಾಗಿದೆ- ವಿರಾಟ್ ಕೊಹ್ಲಿ
ವಿಶ್ವಕಪ್ ನಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಸೋತರೂ ಭಾರತೀಯ ಕ್ರಿಕೆಟ್ ಗೆ ಈ ವರ್ಷ ಅತ್ಯುತ್ತಮ ವರ್ಷಗಳಲ್ಲಿ ಒಂದಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಅನ್ ಲಕ್ಕಿ ಮೈದಾನದಲ್ಲಿ ಗೆದ್ದು ಬೀಗಿದ ಕೊಹ್ಲಿ ಪಡೆ, ಸರಣಿ ಕೈ ವಶ ಮಾಡಿಕೊಂಡ ಟೀಂ ಇಂಡಿಯಾ!
ಬಾರಾಬತಿ ಕ್ರೀಡಾಂದಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 4ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸರಣಿ ಕೈ ವಶ ಮಾಡಿಕೊಂಡಿದೆ.

ಟೀಮ್ ಇಂಡಿಯಾಗೆ ಕಾಡುತ್ತಿದೆ ಭಾನುವಾರದ ಭಯ!
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿರುವ ಟೀಮ್ ಇಂಡಿಯಾ, ಮೂರನೇ ಪಂದ್ಯದತ್ತ ಚಿತ್ತ ನೆಟ್ಟಿದೆ.

ಸೇನಾ ಕ್ಯಾಪ್ ಧರಿಸಿ ಆಟವಾಡಿದ ಭಾರತೀಯ ಕ್ರಿಕೆಟಿಗರು, ಬಿಸಿಸಿಐ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಪಿಸಿಬಿ
ಮೂರನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಆಟವಾಡಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದು, ಬಿಸಿಸಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಐಸಿಸಿಯನ್ನು ಒತ್ತಾಯಿಸಿದೆ.

