ರಾಜ್ಯಬಿರು ಬಿಸಿಲಿನಲ್ಲಿ ಚುನಾವಣೆ: 3ನೇ ಹಂತದ ಮತದಾನ ಪ್ರಕ್ರಿಯೆಗೆ ಸಜ್ಜಾಗುತ್ತಿರುವ ಉತ್ತರ ಕರ್ನಾಟಕ
ದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಅಲ್ಪ ಏರಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಸರಾಸರಿ ಮತದಾನದ ಪ್ರಮಾಣವು ಸುಮಾರು 67-68% ಆಗಿರಬಹುದು. ಹೆಚ್ಚಿನ ತಾಪಮಾನದ ಕಾರಣ, ಸಂಜೆ 5 ಗಂಟೆಯ ನಂತರ ಮತ್ತು ಬೆಳಿಗ್ಗೆ 9 ಗಂಟೆಯ ಮೊದಲು ಮತದಾರರ ಮತದಾನ ಸಂಖ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.