3rd T20I

ಅಫ್ಘಾನ್ ವಿರುದ್ಧ 3ನೇ ಟಿ20: ಎರಡು ಬಾರಿ ಪಂದ್ಯ ಸಮಬಲ, 2ನೇ ಸೂಪರ್ ಓವರ್ ನಲ್ಲಿ ಭಾರತಕ್ಕೆ ಗೆಲುವು!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ- ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯವನ್ನು ಭಾರತ ಗೆದ್ದಿದೆ.

IND vs AUS 3rd T20: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್ ಜಯ
ಗುವಾಹಟಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ.

3ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

3ನೇ ಟಿ20: ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು, ರನ್ ದಾಖಲೆ ಬರೆದ ಸೂರ್ಯ, ತಿಲಕ್ ವರ್ಮಾ
ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದ್ದು, ಇದೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮಹತ್ವದ ದಾಖಲೆ ನಿರ್ಮಿಸಿದ್ದಾರೆ.

3ನೇ ಟಿ20: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪದಾರ್ಪಣೆ; ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ
ಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಮಾಡು ಇಲ್ಲವೇ ಮಡಿ ಎಂಬಂತಿರುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

3ನೇ ಟಿ20: ಸಿರಾಜ್, ಅರ್ಷ್ ದೀಪ್ ಸಿಂಗ್ ಮಾರಕ ಬೌಲಿಂಗ್, 160 ರನ್ ಗಳಿಗೆ ನ್ಯೂಜಿಲೆಂಡ್ ಆಲೌಟ್!
ಭಾರತದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 160ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 161ರನ್ ಗಳ ಸವಾಲಿನ ಗುರಿ ನೀಡಿದೆ.

3ನೇ ಟಿ20: ಟಾಸ್ ಗೆದ್ದು ಕಿವೀಸ್ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಸರಣಿ ಗೆಲುವಿನ ವಿಶ್ವಾಸ!
ಭಾರತ ತಂಡದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ನ್ಯೂಜಿಲೆಂಡ್ ಗೆ ಆಘಾತ; ಭಾರತ ವಿರುದ್ಧ 3ನೇ ಟಿ20 ಪಂದ್ಯದಿಂದ ನಾಯಕ ಕೇನ್ ವಿಲಿಯಮ್ಸನ್ ಔಟ್!
ಭಾರತದ ವಿರುದ್ಧ ಟಿ20 ಸರಣಿಯನ್ನಾಡುತ್ತಿರುವ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ನಾಯಕ ಕೇನ್ ವಿಲಿಯಮ್ಸನ್ 3ನೇ ಟಿ20 ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

3ನೇ ಟಿ20: ಮತ್ತೊಮ್ಮೆ ಡಕೌಟ್, ಹೀನಾಯ ದಾಖಲೆ ಬರೆದ ರೋಹಿತ್ ಶರ್ಮಾ
ದಕ್ಷಿಣ ಆಫ್ರಿಕಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೀನಾಯ ದಾಖಲೆಯೊಂದಕ್ಕೆ ಕಾರಣರಾಗಿದ್ದಾರೆ.

