3rd T20I

ಮೂರನೇ ಪಂದ್ಯ ನಾಳೆ: ವರ್ಷದ ಮೊದಲ ಟಿ20 ಸರಣಿ ಗೆಲ್ಲುವತ್ತ ಟೀಂ ಇಂಡಿಯಾ ಚಿತ್ತ
ಎರಡನೇ ಪಂದ್ಯದ ಗೆಲುವಿನ ಹಮ್ಮಸ್ಸಿನಲ್ಲಿರುವ ಭಾರತ ತಂಡ ನಾಳೆ ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಜಯಿಸಿ ವರ್ಷದ ಮೊದಲ ಟಿ20 ಸರಣಿ ವಶಪಡಿಸಿಕೊಳ್ಳವ ತುಡಿತದಲ್ಲಿದೆ.

ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನ
ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ನಾಳೆ ನಡೆಯುವ ಮೂರನೇ ಅಥವಾ ನಿರ್ಣಾಯಕ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿವೆ.

ಬೆಂಗಳೂರಿನಲ್ಲಿ 3ನೇ ಟಿ20 ಪಂದ್ಯ: ಮತ್ತೇ ಅಗ್ರ ಸ್ಥಾನಕ್ಕೇರಲು ರೋಹಿತ್‍ಗೆ 8 ರನ್ ಅಗತ್ಯ
ಚುಟುಕು ಕ್ರಿಕೆಟ್ ನಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತೆ ಅಗ್ರ ಸ್ಥಾನಕ್ಕೇರಲು ಮತ್ತೊಂದು ಅವಕಾಶ ಲಭಿಸಿದ್ದು, ಕೇವಲ 8 ರನ್ ಗಳಿಸಿದರೆ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

3ನೇ ಟಿ20 ಗೆದ್ರೆ ಟೀಂ ಇಂಡಿಯಾ ಐತಿಹಾಸಿಕ ದಾಖಲೆ, ಇಲ್ಲದಿದ್ರೆ ಅದೇ ಕಳಂಕ; ನ್ಯೂಜಿಲ್ಯಾಂಡ್ ಬ್ಯಾಟಿಂಗ್!
ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟಿ20 ಪಂದ್ಯ ಸೆಡನ್ ಪಾರ್ಕ್ ನಲ್ಲಿ ನಡೆಯುತ್ತಿದ್ದು ಟಾಸ್ ಸೋತ ನ್ಯೂಜಿಲ್ಯಾಂಡ್ ಬ್ಯಾಟ್ ಮಾಡುತ್ತಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ವಿರೋಚಿತ ಸೋಲು, ಟಿ20 ಸರಣಿ ಗೆದ್ದ ಕಿವೀಸ್!
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ.

ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರು, ಸ್ಟಂಪಿಂಗ್‌ನಲ್ಲಿ ಎಂಎಸ್ ಧೋನಿ ಮಿಂಚು, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಎಂಎಸ್ ಧೋನಿ ಮಾಡಿದ್ದ ಮಿಂಚಿನ ಸ್ಟಂಪಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.

ಫೈನಲ್ ಟಿ20 ವಾರ್: ಕಳಪೆ ಫೀಲ್ಡಿಂಗ್; ಟೀಂ ಇಂಡಿಯಾಗೆ 213ರನ್ ಗಳ ಬೃಹತ್ ಮೊತ್ತದ ಗುರಿ!
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ನಿರ್ಣಾಯಕ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 212 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಆಸ್ಟ್ರೇಲಿಯಾ ವಿರುದ್ಧ 3 ನೇ ಟಿ20 ಪಂದ್ಯದಲ್ಲಿ ಗೆದ್ದ ಭಾರತ: ಸರಣಿ ಸಮಬಲ
ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಧವನ್ ಭರ್ಜರಿ ಬ್ಯಾಟಿಂಗ್, ಟಿ-20 ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಭರ್ಜರಿ ಜಯ...

