3rd Test Match

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 76 ರನ್ ಗಳ ಹೀನಾಯ ಸೋಲು
ಮತ್ತೆ ಟೀಂ ಇಂಡಿಯಾ ಮಧ್ಯಮ ಕ್ರಮಾಂಕ ಕೈ ಕೊಟ್ಟ ಹಿನ್ನಲೆಯಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 76 ರನ್ ಗಳ ಹೀನಾಯ ಸೋಲು ಕಂಡಿದೆ.

ಕಪಿಲ್ ದೇವ್ ಗೆ ನಾನು ಸರಿಸಮನಲ್ಲ, ನನ್ನನ್ನು ಅವರಿಗೆ ಹೋಲಿಸಬೇಡಿ: ಹಾರ್ದಿಕ್ ಪಾಂಡ್ಯಾ
ಕಪಿಲ್ ದೇವ್ ಲೆಜೆಂಡ್ ಆಟಗಾರರು, ಅವರಿಗೆ ನಾನು ಸರಿಸಮಾನಲ್ಲ. ಅವರೊಂದಿಗೆ ನನ್ನ ಹೋಲಿಕೆ ಮಾಡಬೇಡಿ ಎಂದು ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಹೇಳಿದ್ದಾರೆ.

3ನೇ ಟೆಸ್ಟ್ ಪಂದ್ಯ; ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಹಾಗೂ ಸರಣಿ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

3ನೇ ಟೆಸ್ಟ್ ಪಂದ್ಯ: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ
ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

3ನೇ ಟಸ್ಟ್: ಮೊಹಾಲಿಯಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಬಿಗಿ ಹಿಡಿತ
ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ನಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸುವ ಸನ್ನಾಹದಲ್ಲಿದ್ದು, ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದೆ.

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
ಮೊಹಾಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಸರಳ ಜಯ ದಾಖಲಿಸಿದೆ. ಇಂಗ್ಲೆಂಡ್ ತಂಡ ನೀಡಿದ್ದ 103 ರನ್ ಗಳ ಗುರಿಯನ್ನು ಕೇವಲ 20.2 ಓವರ್ ಗಳಲ್ಲಿ ತಲುಪಿದ್ದು ಗೆಲುವು...

3ನೇ ಟೆಸ್ಟ್: 236ಕ್ಕೆ ಇಂಗ್ಲೆಂಡ್ ಆಲ್ ಔಟ್, ಭಾರತಕ್ಕೆ ಗೆಲ್ಲಲು 103 ರನ್ ಗಳ ಗುರಿ
ಭಾರತದ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 236ರನ್ ಗಳಿಗೆ ಆಲ್ ಔಟ್ ಆಗಿದ್ದು, ಕೊಹ್ಲಿ ಪಡೆಗೆ ಗೆಲ್ಲಲು 103 ರನ್ ಗಳ ಸಾಧಾರಣ ಗುರಿ ನೀಡಿದೆ.

ಭಾರತಕ್ಕೆ ಮುಳುವಾದ ಕಳಪೆ ಬ್ಯಾಟಿಂಗ್: ಮೊದಲ ಇನ್ನಿಂಗ್ಸ್ ನಲ್ಲಿ 215ಕ್ಕೆ ಆಲ್ ಔಟ್
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಾಗಪುರದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 215ರನ್ ಗಳಿಗೆ ಆಲ್ ಔಟ್ ಆಗಿದೆ...

ವೆಸ್ಟ್ ಇಂಡೀಸ್‍ಗೆ ಭರ್ಜರಿ ಜಯ
ಮಧ್ಯಮ ಕ್ರಮಾಂಕದಲ್ಲಿ ಡಾರೆನ್ ಬ್ರಾವೊ ಮತ್ತು ಜರ್ಮೇನ್ ಬ್ಲ್ಯಾಕ್‍ವುಡ್ ಉತ್ತಮ ಶತಕದ ಜೊತೆಯಾಟ ನೀಡುವ ಮೂಲಕ ಇಂಗ್ಲೆಂಡ್ ವಿರುದ್ಧದ ಮೂರನೇ...

