3ನೇ ಏಕದಿನ

IND vs AUS: ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ಕುಲದೀಪ್ ಜೊತೆ ಕನ್ನಡಿಗನಿಗೆ ಅವಕಾಶ; ಗಾಯದಿಂದ ನಿತೀಶ್ ರೆಡ್ಡಿ ಹೊರಕ್ಕೆ
ಭಾರತ 2 ಬದಲಾವಣೆ ಮಾಡಿಕೊಂಡಿದೆ. ಭಾರತದ ನಾಯಕ ಶುಭ್ಮನ್ ಗಿಲ್ ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ವೇಗಿ ಅರ್ಶ್ದೀಪ್ ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!
ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

3ನೇ ಏಕದಿನ ಪಂದ್ಯ: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಒಂದೇ ಒಂದು ಶತಕವಿಲ್ಲ.. ಆದರೂ ಹಲವು ದಾಖಲೆ!
ತನ್ನ ಭರ್ಜರಿ ಬ್ಯಾಟಿಂಗ್ ಮೂಲಕ ವಿಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಭಾರತ ತಂಡ ಜಯಿಸಿದ್ದು, ಈ ಜಯದ ಮೂಲಕ ಟೀಂ ಇಂಡಿಯಾ ತನ್ನ ತೆಕ್ಕೆಗೆ ಹಲವು ದಾಖಲೆಗಳನ್ನು ಸೇರಿಸಿಕೊಂಡಿದೆ.

IND vs WI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 200 ರನ್ ಭರ್ಜರಿ ಗೆಲುವು, ಸರಣಿ ಜಯ
ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

3ನೇ ಏಕದಿನ ಪಂದ್ಯ: ಎಂಎಸ್ ಧೋನಿ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ಕಾರಣವಾಗಿದ್ದ ಟೀಂ ಇಂಡಿಯಾ ಬ್ಯಾಟರ್ ಇಶಾನ್ ಕಿಶನ್ ಭಾರತದ ಕ್ರಿಕೆಟ್ ದಂತಕಥೆ ಎಂಎಸ್ ಧೋನಿ ಅವರ ದಾಖಲೆ ಸರಿಗಟ್ಟಿದ್ದಾರೆ.

3ನೇ ಏಕದಿನ: ಪಾಕಿಸ್ತಾನದ ಇಮಾಮ್ ಉಲ್ ಹಕ್ ಅಪರೂಪದ ದಾಖಲೆ ಹಿಂದಿಕ್ಕಿದ ಶುಭ್ ಮನ್ ಗಿಲ್
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಪಾಕಿಸ್ತಾನದ ಇಮಾಮ್ ಉಲ್ ಹಕ್ ಅವರ ಅಪರೂಪದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ವಿಂಡೀಸ್ ವಿರುದ್ಧ ಸರಣಿ ಜಯ: ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಭಾರತ
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವನ್ನೂ ಗೆದ್ದು 3-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ತಂಡವೊಂದರ ವಿರುದ್ಧ ಅತೀ ಹೆಚ್ಚು ಸತತ ಸರಣಿ ಜಯ ಗಳಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

3ನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ಭರ್ಜರಿ ಗೆಲುವು, ವಿಂಡೀಸ್ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್
ವೆಸ್ಟ್ ಇಂಡೀಸ್ ವಿರುದ್ಧ 3ನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 119 ರನ್ ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಮೂರನೇ ಏಕದಿನ: ಪಾಂಡ್ಯ, ಜಡೇಜಾ ಅಬ್ಬರದ ಬ್ಯಾಟಿಂಗ್; ಅಸೀಸ್ ಪಡೆಗೆ ಗೆಲ್ಲಲು 303 ರನ್ ಗುರಿ
ಬುಧವಾರ ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.

