ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಹೆಸರು ಬಹಿರಂಗಪಡಿಸದಂತೆ ಆರೋಪಿಗಳಿಗೆ 20 ಲಕ್ಷ ರೂ.; ತನಿಖೆಯಿಂದ ಬಹಿರಂಗ
ಆರೋಪಿಗಳಲ್ಲಿ ಒಬ್ಬನಾದ ದೀಪಕ್, ನಿಖಿಲ್ ನಾಯ್ಕ್ ಮತ್ತು ಕೇಶವಮೂರ್ತಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಒಪ್ಪಂದದಂತೆ ಉಳಿದ 10 ಲಕ್ಷ ರೂಪಾಯಿಗಳನ್ನು ಕಾರ್ತಿಕ್ ಅಲಿಯಾಸ್ ಕಪ್ಪೆ ಮತ್ತು ರಾಘವೇಂದ್ರ ಜೈಲಿಗೆ ಹೋದ ನಂತರ ಅವರ ಕುಟುಂಬ ಸದಸ್ಯರಿಗೆ ನೀಡಬೇಕಿತ್ತು.