ದೇಶಪ್ಯಾಲೆಸ್ತೀನ್ ಪರ ಮೆರವಣಿಗೆ ನಡೆಸಿದ ನಾಲ್ವರು AMU ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು
ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಕ್ಯಾಂಪಸ್ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನಾಲ್ವರು ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯು)ದ ವಿದ್ಯಾರ್ಥಿಗಳ ವಿರುದ್ಧ ಅಲಿಗಢ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ...