4 Booked

ಸಾಲ ಹಿಂದಿರುಗಿಸದ ಆರೋಪ: ಮಹಿಳೆಯ ಕಿಡ್ನಾಪ್, ಅರೆ ಬೆತ್ತಲೆಗೊಳಿಸಿ ಹಲ್ಲೆ; ನಾಲ್ವರ ವಿರುದ್ಧ ಪ್ರಕರಣ ದಾಖಲು!
ಕೆಲಸ ಮತ್ತು ಹಣ ನೀಡುವುದಾಗಿ ನಂಬಿಸಿ ಬೇರೆ ಸ್ಥಳಕ್ಕೆ ಕರೆದೊಯ್ದ ನಂತರ, ಆಕೆಯನ್ನು ಕುಂಬಳಗೋಡಿನ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು ಎಂದು ಎಫ್ಐಆರ್ (FIR) ತಿಳಿಸಿದೆ.

ಅಹಮದ್ನಗರ: ಮೆರವಣಿಗೆಯಲ್ಲಿ ಔರಂಗಜೇಬ್ ಪೋಸ್ಟರ್, ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಮೊಘಲ್ ದೊರೆ ಔರಂಗಜೇಬ್ನ ಪೋಸ್ಟರ್ ಹಿಡಿದಿದ್ದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

