ಏಷ್ಯನ್ ಗೇಮ್ಸ್ 2018 ರಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 15 ಪದಕಗಳನ್ನು ಗೆದ್ದಿದೆ.