4 children

ಅಮೆಜಾನ್: ವಿಮಾನ ಅಪಘಾತ, ಎರಡು ವಾರಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ಕು ಮಕ್ಕಳು!
ಕೊಲಂಬಿಯಾದ ಅಮೆಜಾನ್‌ನಲ್ಲಿ ಎರಡು ವಾರಗಳ ಹಿಂದೆ ಸಂಭವಿಸಿದ ವಿಮಾನ ಅಪಘಾತದ ನಂತರ 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ ಹೇಳಿದ್ದಾರೆ.

ಬೆಳಗಾವಿ: ಬ್ಲಾಕ್ ಫಂಗಸ್ ಗೆ ಪತ್ನಿ ಬಲಿ, ನಾಲ್ವರು ಮಕ್ಕಳಿಗೆ ವಿಷವುಣಿಸಿ ಮಾಜಿ ಸೈನಿಕ ಆತ್ಮಹತ್ಯೆಗೆ ಶರಣು
ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

