ದೇಶಉಜ್ವಲ ಗ್ರಾಹಕರಿಗೆ ಕೇಂದ್ರ ಸರ್ಕಾರ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಕಡಿತ
ಆರಂಭದಲ್ಲಿ ಈ ಯೋಜನೆಯ ಅಡಿ ಫಲಾನುಭವಿಗಳಿಗೆ ವರ್ಷವೊಂದರಲ್ಲಿ 14.2 ಕೆ.ಜಿ. ತೂಕದ 12 ಸಿಲಿಂಡರ್ಗಳನ್ನು ಸಬ್ಸಿಡಿ ಸಹಿತವಾಗಿ ಒದಗಿಸಲಾಗುತ್ತಿತ್ತು. ಕಳೆದ ವರ್ಷ ಇದನ್ನು ವರ್ಷಕ್ಕೆ ಒಂಬತ್ತು ಸಿಲಿಂಡರ್ಗಳಿಗೆ ಇಳಿಸಲಾಯಿತು.