ದೇಶ'ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳು ದೊಡ್ಡ ಕೊಡುಗೆ ನೀಡಿದ್ದಾರೆ': ಅಮಿತ್ ಶಾ
ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.