ದೇಶನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ 4 MBBS ವಿದ್ಯಾರ್ಥಿಗಳ ದುರ್ಮರಣ; ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ!
ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ .