ದೇಶಉತ್ತರ ಪ್ರದೇಶ: ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು
ಮಂಗವೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನ ಎಸೆದಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.