ರಾಜ್ಯಜಾನುವಾರು ವ್ಯಾಪಾರಿ ಹತ್ಯೆ: ಪುನೀತ್ ಕೆರೆಹಳ್ಳಿ ಬಂಧನಕ್ಕಾಗಿ ನಾಲ್ಕು ತಂಡಗಳ ರಚನೆ
ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.