ದೇಶದೆಹಲಿ ರೈಲು ನಿಲ್ದಾಣದಲ್ಲಿ ಗ್ಯಾಂಗ್ ರೇಪ್: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ
ದೇಶದ ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ನವದೆಹಲಿ ರೈಲು ನಿಲ್ದಾಣದ ವಿದ್ಯುತ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ 30 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಲಾಗಿದೆ. ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ