ರಾಜ್ಯನವೀಕೃತಗೊಂಡ ರಾಜ್ಯದ 4 ರೈಲ್ವೆ ನಿಲ್ದಾಣಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ
ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ನವೀಕೃತಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕೊಪ್ಪಳ, ಧಾರವಾಡ ಜಿಲ್ಲೆಯ ಅಳ್ನಾವರ ಮತ್ತು ಬಾಗಲಕೋಟೆಯ ಬಾದಾಮಿ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು.