ರಾಜಕೀಯಪ್ರಧಾನಿ ನರೇಂದ್ರ ಮೋದಿ ಪ್ರಭಾವ ಹಾಗೂ ವರ್ಚಸ್ಸು ಎದ್ದು ಕಾಣುತ್ತಿದೆ: ಆರ್ ಅಶೋಕ್ ಬಣ್ಣನೆ
ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರಭಾವ, ವರ್ಚಸ್ಸು ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.