ರಾಜ್ಯಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡ
ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್ ಅವರಿಂದ 5,000ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದರು.