ರಾಜ್ಯNEP 2020: 4 ವರ್ಷಗಳ ಪದವಿಗೆ ಇಲ್ಲ ಒಲವು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯಕ್ಕೆ ಒತ್ತಾಯ!
ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಜಾರಿಗೊಳಿಸಲಾದ ನಾಲ್ಕು ವರ್ಷಗಳ ಪದವಿ ಕೋರ್ಸ್ ನ್ನು ಸರ್ಕಾರವು ಮುಂದುವರಿಸಲು ಶೇಕಡಾ 83ರಷ್ಟು ಮಂದಿ ಒಲವು ಹೊಂದಿಲ್ಲ ಎಂದು ರಾಜ್ಯದಲ್ಲಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯು ತೋರಿಸಿದೆ.