ನಾಲ್ಕು ಆಮ್ಲಜನಕ ಉತ್ಪಾದನಾ ಘಟಕಗಳು ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿವೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.