ಭಾರತ-ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯ ಮುಂಬೈನಲ್ಲಿ ಪ್ರಾರಂಭವಾಗಿದೆ. ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.