4 ನೇ ಏಕದಿನ ಪಂದ್ಯ

4ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಗಳ ಗೆಲುವು: ಸರಣಿ ಸಮಬಲ
ಕ್ರಿಕೆಟ್

4ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಗಳ ಗೆಲುವು: ಸರಣಿ ಸಮಬಲ

ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ್ದು ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ.

4 ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 21 ರನ್ ಗಳ ಜಯ
ಕ್ರಿಕೆಟ್

4 ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 21 ರನ್ ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 21 ರನ್ ಗಳ ಜಯ ಗಳಿಸಿದೆ.

4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ ಜಯ: ಸರಣಿ ಸಮಬಲ
ಕ್ರಿಕೆಟ್

4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ ಜಯ: ಸರಣಿ ಸಮಬಲ

ರಾಂಚಿಯಲ್ಲಿ ನಡೆದ ಭಾರತ-ನ್ಯೂಜಿಲ್ಯಾಂಡ್ ನಡುವಿನ 4 ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲ್ಯಾಂಡ್ ಗೆ ರೋಚಕ ಜಯ ದೊರೆತಿದ್ದು, ಕಿವೀಸ್ ಪಡೆ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಭಾರತ- ಆಸ್ಟ್ರೇಲಿಯಾ 4 ನೇ ಏಕದಿನ ಪಂದ್ಯ: ಭಾರತಕ್ಕೆ  349 ರನ್ ಗಳ ಗುರಿ
ಕ್ರೀಡೆ

ಭಾರತ- ಆಸ್ಟ್ರೇಲಿಯಾ 4 ನೇ ಏಕದಿನ ಪಂದ್ಯ: ಭಾರತಕ್ಕೆ 349 ರನ್ ಗಳ ಗುರಿ

ಭಾರತ- ಆಸ್ಟ್ರೇಲಿಯಾ ವಿರುದ್ಧದ 4 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 348 ರಂ ಪೇರಿಸಿದ್ದು ಭಾರತಕ್ಕೆ 349 ರನ್ ಗಳ ಗುರಿ ನೀಡಿದೆ.