4 ನೇ ಹಂತದ ಮತದಾನ

ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕೈ ಕೊಟ್ಟ ಕಾಂಗ್ರೆಸ್!
ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಈಗ ಕಾಂಗ್ರೆಸ್ ಟಿಎಂಸಿಗೆ ಆಘಾತವಾಗುವಂತಹ ಹೇಳಿಕೆ ನೀಡಿದೆ.

ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯ!
ದೇಶದ ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ತಿಳಿದುಬಂದಿದೆ.

