ರಾಜ್ಯತಗ್ಗಿದ ಪ್ರವಾಹ ಪರಿಸ್ಥಿತಿ: ಮನೆಗಳಿಗೆ ಮರಳುತ್ತಿರುವ ನಿರಾಶ್ರಿತರು; ಸಾವಿನ ಸಂಖ್ಯೆ 58 ಕ್ಕೇರಿಕೆ
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಕಾವೇರಿ ಜಲಾನಯನ ಪ್ರದೇಶ ಮತ್ತು ಉತ್ತರ ಕರ್ನಾಟಕದ ಹಲವೆಡೆ ತಾತ್ಕಾಲಿಕವಾಗಿ ಸ್ಥಾಪಿಸಲಾದ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದ ಸಂತ್ರಸ್ತರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ