ದೇಶದೆಹಲಿ ವಿದ್ಯಾರ್ಥಿಗಳನ್ನು ಕರೆ ತರಲು ಕೋಟಾಗೆ 40 ಬಸ್ ಕಳುಹಿಸಲಾಗುವುದು: ಕೇಜ್ರಿವಾಲ್
ಕೊವಿಡ್-19 ಲಾಕ್ ಡೌನ್ ನಿಂದಾಗಿ ರಾಜಸ್ಥಾನದ ಕೋಟಾದಲ್ಲಿ ಸಿಲುಕಿರುವ ದೆಹಲಿಯ ವಿದ್ಯಾರ್ಥಿಗಳನ್ನು ಕರೆತರಲು 40 ಬಸ್ ಗಳನ್ನು ಕಳುಹಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.