ಏಪ್ರಿಲ್- ಮೇ ತಿಂಗಳಲ್ಲಿ ಬೆಂಗಳೂರಿನ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ರಾಜ್ಯ ನಿರ್ದೇಶಕ ಜಿಎಸ್ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.