ರಾಜ್ಯಗಡಿ ವಿವಾದ: ಕರ್ನಾಟಕದೊಂದಿಗೆ ವಿಲೀನಕ್ಕೆ ಮಹಾರಾಷ್ಟ್ರದ 40 ಗ್ರಾಮಗಳ ಒತ್ತಾಸೆ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಯಕರ ನಡುವಣ ವಾಕ್ಸಮರ ಮುಂದುವರೆದಿರುವಂತೆಯೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ 40 ಗ್ರಾಮಗಳ ನಿವಾಸಿಗರು ಕರ್ನಾಟಕದೊಂದಿಗೆ ತಮ್ಮ ಪ್ರದೇಶವನ್ನು ವಿಲೀನಕ್ಕೆ ತಮ್ಮ ಇಚ್ಚೆ ವ್ಯಕ್ತಪಡಿಸಿದ್ದಾರೆ.