ವಿದೇಶಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್; 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!
ರಷ್ಯಾ ಅಧ್ಯಕ್ಷರ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವಿಳಂಬದ ನಂತರ ಕೋಪದಲ್ಲಿ ಪುಟಿನ್ ಮತ್ತು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ನಡುವೆ ನಡೆಯುತ್ತಿದ್ದ ಕೊಠಡಿಗೆ ಷರೀಫ್ ತೆರಳಿರುವ ವಿಡಿಯೋ ವೈರಲ್ ಆಗಿದೆ.