ರಾಜ್ಯಗುತ್ತಿಗೆದಾರ ಕೆಂಪಣ್ಣಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಕೋರ್ಟ್
ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ.